Mysore
21
scattered clouds

Social Media

ಬುಧವಾರ, 15 ಜನವರಿ 2025
Light
Dark

ಪ್ಯಾರಾಲಿಂಪಿಕ್ಸ್‌: ಕಂಚು ಗೆದ್ದ ಭಾರತದ ದೀಪ್ತಿ

ಪ್ಯಾರಿಸ್:‌ ಮಂಗಳವಾರ ಇಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಚಾಂಪಿಯನ್‌ ಜೀವಂಜಿ ದೀಪ್ತಿ ಅವರು ಮಹಿಳೆಯರ 400 ಮೀಟರ್‌ ಟಿ20 ವಿಭಾಗದ ಓಟದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 55.82ಸೆಕೆಂಡುಗಳಲ್ಲಿ...

ಪ್ಯಾರಾಲಿಂಪಿಕ್ಸ್‌: ಶಾಟ್‌ಪುಟ್‌ನಲ್ಲಿ ಭಾಗ್ಯಶ್ರೀಗೆ ನಿರಾಸೆ

ಪ್ಯಾರಿಸ್:‌ ಇಲ್ಲಿ ಮಂಗಳವಾರ ನಡೆದ ಪ್ಯಾರಾಲಿಂಪಿಕ್ಸ್‌ನ ಮಹಿಳೆಯರ ಶಾಟ್‌ಪುಟ್‌ನಲ್ಲಿ(ಎಫ್‌34) ಭಾರತದ ಭಾಗ್ಯಶ್ರೀ ಜಾಧವ್‌ ಐದನೇ ಸ್ಥಾನ ಪಡೆದರು. ಭಾಗ್ಯಶ್ರೀ ಜಾಧವ್‌ ಅವರು ಶಾಟ್‌ಪುಟ್‌ನಲ್ಲಿ 7.28 ಮೀ ದೂರು...

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ ಗೃಹಲಕ್ಷ್ಮಿ ‘ರೀಲ್ಸ್’ ಮಾಡುವರಿಗೆ ಪ್ರೋತ್ಸಾಹಿಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ತುಮಕೂರು: ಕೌಟುಂಬಿಕ...

ಚಾಮರಾಜನಗರ: ಗಾಂಜಾ ಬೆಳೆದ ವ್ಯಕ್ತಿ ಬಂಧನ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಹಳೇಕೋಟೆ ಗ್ರಾಮದಲ್ಲಿ ಟೊಮೆಟೊ ಬೆಳೆ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡ ಬೆಳದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಪೆರಯಾನ್...

ಶ್ರೀರಂಗಪಟ್ಟಣ ದಸರಾ: ಪೂರ್ವ ತಯಾರಿ ಬಗ್ಗೆ ಪರಿವೀಕ್ಷಣೆ ನಡೆಸಿದ ಜಿ.ಪಂ ಸಿಇಒ

ಮಂಡ್ಯ:  ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಶೇಕ್ ತನ್ವೀರ್ ಆಸಿಫ್  ಮಂಗಳವಾರ(ಆ.3) ಶ್ರೀರಂಗಪಟ್ಟಣ ತಾಲೂಕು ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ದಸರಾ ಹಬ್ಬದ ಪೂರ್ವ...

ಭಾರತೀಯ ತೈಲ ನಿಮಗದ ಅಧ್ಯಕ್ಷರಾಗಿ ವಿ.ಸತೀಶ್ ಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಭಾರತೀಯ ತೈಲ ನಿಗಮದ ಅಧ್ಯಕ್ಷರಾಗಿ ವಿ. ಸತೀಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿ 2021 ರ ಅಕ್ಟೋಬರ್...

ಮಂಡ್ಯ ನಗರ ಅಭಿವೃದ್ಧಿಗೆ ಮೊದಲ ಆದ್ಯತೆ: ಅಧ್ಯಕ್ಷ ಪ್ರಕಾಶ್‌ ಭರವಸೆ

ಮಂಡ್ಯ: ಸೆಪ್ಟೆಂಬರ್ 5 ರಂದು ನಗರ ಸಭೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುವುದಾಗಿ ನಗರಸಭೆ ಅಧ್ಯಕ್ಷ ಎಂವಿ ಪ್ರಕಾಶ್ ತಿಳಿಸಿದರು. ನಗರದ ಪರ್ತಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ...

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ ಕಡಿತ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ‌ ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನೆಲೆ‌ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌...

ಬಳ್ಳಾರಿ ಜೈಲಿನಲ್ಲಿ ಮತ್ತೊಂದು ಬೇಡಿಕೆ ಇಟ್ಟ ನಟ ದರ್ಶನ್‌

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌ ಜೈಲು ಸಿಬ್ಬಂದಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಇಷ್ಟು...

ಬಿಜೆಪಿ ವಿಶ್ವದ ದೊಡ್ಡ ರಾಜಕೀಯ ಪಕ್ಷ : ಎಲ್ ನಾಗೇಂದ್ರ

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು...

  • 1
  • 2
  • 5