Mysore
22
broken clouds
Light
Dark

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತುಮಕೂರು: ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ತಪ್ಪು ಮಾಡಿದ್ದಕ್ಕೆ ದಿನೇಶ್‌ ಕುಮಾರ್‌ ಅಮಾನತು: ಶಾಸಕ ಶಿವಲಿಂಗೇಗೌಡ

ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್‌ ಕುಮಾರ್‌ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ...

ಸೆ.22ಕ್ಕೆ ಪಿಎಸ್‌ಐ ಲಿಖಿತ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು 402 ಪೊಲೀಸ್ ಸಬ್ ಇನ್ಸ್‍ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಸೆಪ್ಟಂಬರ್ 22ರಂದು ಲಿಖಿತ ಪರೀಕ್ಷೆ ನಡೆಸಲಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ...

ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ: ವಿದ್ಯಾರ್ಥಿಗಳ ಪರದಾಟ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಹುಬ್ಬ ಮಳೆಯ ಅಬ್ಬರ ಜೋರಾಗಿದ್ದು, ಹಳ್ಳ-ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಮಡಿಕೇರಿ ನಗರದಲ್ಲಿ ಭಾನುವಾರ ತಡರಾತ್ರಿಯಿಂದಲೂ ಒಂದೇ ಸಮನೆ ಬಿರುಸಿನ ಮಳೆ ಸುರಿಯುತ್ತಿದ್ದು, ಜನಜೀವನ...

ಸಿದ್ದರಾಮಯ್ಯಗೆ ಕ್ಷಮೆಯಾಚಿಸಿದ ಬಿಜೆಪಿ ಶಾಸಕ: ಕ್ಷಮಾಪಣ ಪತ್ರಕ್ಕೆ ಸಿಎಂ ಶ್ಲಾಘನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕ ನಿಂದನೆ ಶಬ್ದ ಬಳಸಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರು ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ್ದಾರೆ. ಕೆಳದಿನಗಳ ಹಿಂದೆ...

ಹಗರಣಗಳಿಂದಾಗಿ ಕೋಮಾಗೆ ಹೋದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ...

ಚಾಮುಂಡಿಬೆಟ್ಟದಲ್ಲಿ ದರ್ಶನದ ವೇಳೆ ಮೊಬೈಲ್‌ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್‌ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ...

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಆರ್.ಅಶೋಕ್‌ ಆಗ್ರಹ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಈ ಬಗ್ಗೆ...

ಅತ್ಯಾಚಾರ ವಿರೋಧಿ ಮಸೂದೆ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೋಲ್ಕತ್ತಾ: ಆರ್‌ಜಿಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶಾದ್ಯಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ...

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್‌ನಲ್ಲಿ ಹೋರಾಟ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ನ್ಯಾಯಕ್ಕಾಗಿ ನಿರೀಕ್ಷೆ ಮಾಡುತ್ತಿರುವ ರೇಣುಕಾಸ್ವಾಮಿ ಕುಟುಂಬಸ್ಥರಿಗಾಗಿ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ...