Mysore
22
broken clouds
Light
Dark

ಪ್ಯಾರಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಹರ್ವಿಂದರ್‌ ಸಿಂಗ್‌: ಪುರುಷರ ರಿಕರ್ವ್‌ ಆರ್ಚರಿಯಲ್ಲಿ ಚಿನ್ನ ಗೆದ್ದ ಭಾರತ

ಪ್ಯಾರಿಸ್:‌‌ ಪುರುಷರ ರಿಕರ್ವ್‌ ಆರ್ಚರಿಯ ವಿಭಾಗದಲ್ಲಿ ಭಾರತದ ಹರ್ವಿಂದರ್‌ ಸಿಂಗ್ ಬಧುವಾರ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಆರ್ಚರಿಯಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ...

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ....

ಮಂಡ್ಯ| ಹೊರ ಗುತ್ತಿಗೆ ನೌಕರರ ವೇತನವನ್ನು 5 ನೇ ತಾರೀಖಿನೊಳಗೆ ಪಾವತಿ ಮಾಡಿ: ಡಾ ಕುಮಾರ

ಮಂಡ್ಯ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳು ಹಾಗೂ ಹಾಸ್ಟೆಲ್ ಗಳಲ್ಲಿ ಹೊರ...

ಕೆಐಎಡಿಬಿ ವಿರುದ್ಧ ರೈತರ ಆಕ್ರೋಶ: ಅಹೋರಾತ್ರಿ ಅನಿರ್ದಿಷ್ಟಾವಧಿ ಪ್ರತಿಭಟನೆ

ಮೈಸೂರು: ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಇಂದಿನಿಂದ(ಸೆ.4) ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ. ವರುಣಾ...

ದಸರಾ ಆನೆ ಅಭಿಮನ್ಯು ಮಾವುತನಿಗೆ ಮುಖ್ಯಮಂತ್ರಿ ಪದಕ…

ಮೈಸೂರು: ಅರಣ್ಯ ಇಲಾಖೆಯಲ್ಲಿ ಸಲ್ಲಿಸಿದ್ದ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್.ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ಮಾವುತ ಜೆ.ಜೆ...

ಮುಡಾ ಅಧ್ಯಕ್ಷ ಮರೀಗೌಡ ಮತ್ತೆ ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರು ನಗಾರಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧ್ಯಕ್ಷ ಕೆ.ಮರಿಗೌಡ ಅನಾರೋಗ್ಯದ ಕಾರಣ ಬುಧುವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು, ಡಿಸ್ಚಾರ್ಚ್‌ ಆಗಿ...

ಹೆಣ್ಣು ಭ್ರೂಣ ಹತ್ಯೆ ಪ್ರಕರಣ:12 ಆರೋಪಿಗಳ ಬಂಧನ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಹರ್ಯಾಣ ಚುನಾವಣೆ: ಕಾಂಗ್ರೆಸ್‌ನಿಂದ ವಿನೇಶ್‌ ಫೋಗಟ್‌,ಬಜರಂಗ್‌ ಪುನಿಯಾ ಸ್ಪರ್ಧೆ ಸಾಧ್ಯತೆ

ನವದೆಹಲಿ: ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌ ಮತ್ತು ಬಜರಂಗ್‌ ಪುನಿಯಾ ಅವರು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿನೇಶ್‌...

ಪಾವಗಡ ಸೋಲಾರ್ ಪಾರ್ಕ್‌ ಗೆ ವಿಧಾನ ಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಭೇಟಿ

ಪಾವಗಡ: ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಪಾವಗಡದ ಸೋಲಾರ್ ಪಾರ್ಕ್‌ಗೆ ಬುಧವಾರ...

ಚಾರ್ಜ್ ಶೀಟ್ ಸಲ್ಲಿಕೆ, ದರ್ಶನ್ ಪಾತ್ರ ಏನು.?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತು ಸಹಚರರ ವಿರುದ್ಧ  3,991 ಚಾರ್ಜ್ ಶೀಟ್ ಸಲ್ಲಿಸಲಾಗಿದೆ, ಇದರಲ್ಲಿ ಕೊಲೆಯ ಸಂಪೂರ್ಣ ವಿವರ ಒಳಗೊಂಡಿದೆ....

  • 1
  • 2
  • 4