Mysore
19
overcast clouds
Light
Dark

ನಾಗಮಂಗಲ ಕಲ್ಲು ತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಟ್ವೀಟ್‌

ಬೆಂಗಳೂರು: ನಾಗಮಂಗಲದಲ್ಲಿ ಗಣೇಶೋತ್ಸವದ ವೇಲೆ ಘರ್ಷಣೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಘರ್ಷಣೆ ನಡೆಸಿದ ದುರುಳರು...

ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಪಾಕಿಸ್ತಾನ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

ನವದೆಹಲಿ: ನಾಗಮಂಗಲದಲ್ಲಿ ಗಣೇಶೋತ್ಸವದ ವೇಳೆ ನಡೆದ ಕೋಮು ಘರ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌...

ಡಿಸೆಂಬರ್ ತಿಂಗಳಲ್ಲಿ ರಾವಣ ಆಗ್ತಾರೆ ಯಶ್‍; ‘ರಾಮಾಯಣ’ಕ್ಕೆ ಚಿತ್ರೀಕರಣ

ಬಾಲಿವುಡ್‍ನಲ್ಲಿ ನಿರ್ಮಾಣವಾಗುತ್ತಿರುವ ಬಹುಕೋಟಿ ವೆಚ್ಚದ ‘ರಾಮಾಯಣ’ ಚಿತ್ರದಲ್ಲಿ ಯಶ್‍ ಬರೀ ರಾವಣನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಳ್ಳುತ್ತಿರುವ ವಿಷಯ ಗೊತ್ತೇ ಇತ್ತು. ಈ ಕುರಿತು...

ನಾಗಮಂಗಲದಲ್ಲಿ ವ್ಯವಸ್ಥಿತವಾಗಿ ಪ್ಲಾನ್‌ ಮಾಡಿ ಕಲ್ಲು ತೂರಾಟ ನಡೆಸಲಾಗಿದೆ: ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ನಡೆಸಿದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಈ ಬಗ್ಗೆ...

ಸೆಪ್ಟೆಂಬರ್.‌28ಕ್ಕೆ ಪಿಎಸ್‌ಐ ಪರೀಕ್ಷೆ ಮುಂದೂಡಿಕೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಪಿಎಸ್‌ಐ ಪರೀಕ್ಷೆಯನ್ನು ಸೆಪ್ಟೆಂಬರ್.‌22ರ ಬದಲು ಸೆಪ್ಟೆಂಬರ್.‌28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆ ನೀಡಿದ್ದು, ಯುಪಿಎಸ್‌ಸಿ ಪರೀಕ್ಷೆ ಹಾಗೂ ಪಿಎಸ್‌ಐ ಪರೀಕ್ಷೆ...

ನಾಗಮಂಗಲ ಘರ್ಷಣೆ ಬಗ್ಗೆ ಲಘು ಹೇಳಿಕೆ ನೀಡಿದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ನಾಗಮಂಗಲದಲ್ಲಿ ಕಲ್ಲು ತೂರಾಟ ನಡೆದಿದ್ದು ಕೇವಲ ಸಣ್ಣ ಘಟನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಲಘು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ನಾಗಮಂಗಲದಲ್ಲಿ ಗಲಭೆ ಕೇಸ್:‌ 52 ಮಂದಿಯ ಬಂಧನ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ...

ಮಾವುತರು, ಕಾವಾಡಿಗಳಿಗೆ ಆರೋಗ್ಯ ತಪಾಸಣೆ

ನಾರಾಯಣ ಆಸ್ಪತ್ರೆ ವತಿಯಿಂದ ಇಸಿಜಿ, ಎಕೋ ಇತ್ಯಾದಿ ಪರೀಕ್ಷೆ ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರಿಗೆ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳ ಕುಟುಂಬಗಳ ಸದಸ್ಯರಿಗೆ ನಾರಾಯಣ ಆಸ್ಪತ್ರೆ ವತಿಯಿಂದ...

ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕು

ಸುಣ್ಣ-ಬಣ್ಣ ಬಳಿಯುವ ಕೆಲಸ ಬಿರುಸು; ಸಸ್ಯಕಾಶಿಗೂ ಸಿದ್ಧತೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದ್ದು, ಸುಣ್ಣ-ಬಣ್ಣ ಬಳಿಯುವ...