ಮಾಡಿದ್ದುಣ್ಣೋ ಮಾರಾಯ- ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ...
alcohol: ಸ್ಟ್ರಾಂಗ್ ʻಬಿಯರ್ʼ ದರ ಏರಿಕೆಗೆ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರವು ಸ್ಟ್ರಾಂಗ್ ಬಿಯರ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಲು ಸಿದ್ಧವಾಗಿರುವುದರಿಂದ ಬಿಯರ್ ಕುಡಿಯುವವರು ತಮ್ಮ ನೆಚ್ಚಿನ ಪಾನೀಯಕ್ಕೆ ಹೆಚ್ಚಿನ ದರವನ್ನು ಪಾವತಿಸಬೇಕಾಗುತ್ತದೆ ಎಂದು ವರದಿಯಾಗಿದೆ....
ವಯನಾಡ್: ಭೂಕುಸಿತ ಗ್ರಾಮಗಳಲ್ಲಿ ಕಾಣದ ʻಓಣಂʼ ಸಂಭ್ರಮ
ವಯನಾಡ್: ಘೋರ ಭೂಕುಸಿತಕ್ಕೆ ತುತ್ತಾಗಿದ್ದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್ಮಲ ಗ್ರಾಮಗಳಲ್ಲಿ ʻತಿರುಓಣಂʼ ಹಬ್ಬದ ಯಾವುದೇ ಸಂಭ್ರಮ ಕಾಣಲಿಲ್ಲ. ಅಷ್ಟೇ ಅಲ್ಲದೇ, ಪೂಕಳಂ(ಹೂವಿನ ಚಿತ್ತಾರ) ಊಂಜಲ್(ಉಯ್ಯಾಲೆ)...
ನಾಗಮಂಗಲ ಗಲಭೆ: ಎನ್ಐಎ ತನಿಖೆ ಬಗ್ಗೆ ಸಿಎಂ ಬಳಿ ಚರ್ಚಿಸಿ ತೀರ್ಮಾನ: ಚಲುವರಾಯಸ್ವಾಮಿ
ಮಂಡ್ಯ: ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದ ಇಬ್ಬರು ಪಾಲ್ಗೊಂಡಿದ್ದ ಬಗ್ಗೆ ತನಿಖೆ ಮಾಡಿಸುತ್ತೇವೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ(ಎನ್ಐಎ) ತನಿಖೆ ಮಾಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ...
ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನಾಚರಣೆ
ಬೆಂಗಳೂರು: ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ...
ಶಾಸಕ ಸ್ಥಾನದಿಂದ ಮುನಿರತ್ನ ವಜಾಗೊಳಿಸಿ: ಡಿಎಸ್ಎಸ್
ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು...
ಮೈಸೂರು ಬ್ರಾಂಡ್ ಜನಪ್ರಿಯತೆಗೆ ಸರ್.ಎಂ.ವಿ ಅವರ ಶಾಶ್ವತ ಯೋಜನೆ ಕಾರಣ: ಟಿ ಎಸ್. ಶ್ರೀವತ್ಸ
ಮೈಸೂರು: ಮೈಸೂರು ಸಂಸ್ಥಾನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಅಭಿವೃದ್ಧಿಗೆ ದಿವಾನ್ ಸರ್.ಎಂ ವಿಶ್ವೇಶ್ವರಯ್ಯ ಅವರು ಶತಮಾನದ ಹಿಂದೆಯೇ ಶಾಶ್ವತ ಯೋಜನೆ ರೂಪಿಸಿದ್ದರು ಎಂದು...
ಮುಡಾ: ಇನ್ನೊರ್ವ ಅಧಿಕಾರಿ ವರ್ಗಾವಣೆ
ಮೈಸೂರು: ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇ.50:50 ಅನುಪಾತದ ಬದಲಿ ನಿವೇಶನ ಹಂಚಿಕೆ ಹಗರಣ ಬಯಲಾದ ಬಳಿಕ ಮತ್ತೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ....
ಬಿಳಿಕೆರೆ: ಪತಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆ
ಬಿಳಿಕೆರೆ(ಹುಣಸೂರು): ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯನ್ನೇ ಮಾರಕಾಸ್ರ್ತದಿಂದ ಕುತ್ತಿಗೆ ಕಡಿದು ಹತೈಗೈದಿರುವ ಘಟನೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಪನಾಯಕ ಅವರ ಪುತ್ರಿ ರೋಜಾ(33)...
ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ: ಸಿಎಂ ಸಿದ್ದರಾಮಯ್ಯ ಕರೆ
ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ: ಸಿ.ಎಂ.ಸಿದ್ದರಾಮಯ್ಯ ಕರೆ ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ...