Mysore
21
overcast clouds
Light
Dark

ರಾಜ್ಯದಲ್ಲಿ ಮತ್ತೆ ಆತಂಕ: ಬೆಂಗಳೂರಿನಲ್ಲಿ ನಿಫಾಗೆ ಬಲಿಯಾದ ಕೇರಳ ಮೂಲದ ವಿದ್ಯಾರ್ಥಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಫಾ ವೈರಸ್‌ ಆತಂಕ ಮನೆಮಾಡಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾಗೆ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯಕ್ಕೆ...

ಶಾಸಕ ಮುನಿರತ್ನ ಬಂಧನ ಪ್ರಕರಣ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದವರನ್ನು...

ಸೆಪ್ಟೆಂಬರ್.‌29ರಿಂದ ಬಿಗ್‌ಬಾಸ್‌ ಕನ್ನಡ ಶುರು: ನಿರೂಪಣೆ ಮಾಡುವವರು ಯಾರು ಗೊತ್ತಾ?

ಬೆಂಗಳೂರು: ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 11ಕ್ಕೆ ದಿನಗಣನೆ ಶುರುವಾಗಿದೆ. ಅಂತೂ ಇಂತೂ ಪ್ರೇಕ್ಷಕರ ಕುತೂಹಲಕ್ಕೆ ತೆರೆಬಿದ್ದಿದ್ದು, ನಟ ಕಿಚ್ಚ ಸುದೀಪ್‌ ಅವರು ಮಾಸ್‌...

ಎನ್‌ಡಿಎ ಸರ್ಕಾರದ ಪ್ರಸ್ತುತ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ.?

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಅವಧಿಯಲ್ಲೇ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಒಂದು ರಾಷ್ಟ್ರ,...

  • 1
  • 3
  • 4