Mysore
17
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪೋಸ್ಟರ್‌ ಅಭಿಯಾನ

ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್‌ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ....

ವಯನಾಡು ಭೂಕುಸಿತ ತೀವ್ರ ಸ್ವರೂಪದ ವಿಪತ್ತು: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

ನವದೆಹಲಿ: ಕೇರಳದ ವಯನಾಡು ಭೂಕುಸಿತ ದುರಂತವನ್ನು ಕೇಂದ್ರ ಸರ್ಕಾರ ತೀವ್ರ ಸ್ವರೂಪದ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇರಳ ಸರ್ಕಾರದ ಕೋರಿಕೆಯಂತೆ ವಯನಾಡು ಭೂಕುಸಿತವನ್ನು...

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ: ಬಿಜೆಪಿ ಟ್ವೀಟ್‌

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ಕಿಡಿಕಾರಿದೆ....

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು: ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಕ್ಯಾಂಪಸ್‌ ಸುತ್ತಮುತ್ತ ಭಯದ ವಾತಾವರಣ ಸೃಷ್ಟಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಇನ್ಫೋಸಿಸ್‌ ಸಿಬ್ಬಂದಿಗೆ ಇಂದು ವರ್ಕ್‌ ಫ್ರಮ್‌ ಹೋಮ್‌ ಘೋಷಣೆ...

ಹೊಸ ವರ್ಷ ಸಂಭ್ರಮಕ್ಕೆ ಕ್ಷಣಗಣನೆ: ಕುಟುಂಬದೊಂದಿಗೆ ವಿದೇಶಕ್ಕೆ ಹಾರಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, 2025ನ್ನು ಬರಮಾಡಿಕೊಳ್ಳಲು ರಾಜಧಾನಿ ಬೆಂಗಳೂರಿನಲ್ಲಿ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌...

ಹೊಸ ವರ್ಷಾಚರಣೆ ಅಂಗವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು:‌ ಈ ಬಾರಿಯ ಹೊಸ ವರ್ಷಾಚರಣೆಗೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಎಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಹಾಗೇಯೇ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ...

ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಹಣದ ಕೊರತೆ ಇರುವ ಕಾರಣದಿಂದ ರಾಜ್ಯದ ನಾಲ್ಕು ಬಸ್‌ ನಿಗಮಗಳು ಶೇಕಡಾ.15ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...

ಹೊಸ ವರ್ಷದ ಸ್ವಾಗತಕ್ಕೆ ಹಂಪಿಯತ್ತ ಮುಖ ಮಾಡಿದ ಪ್ರವಾಸಿಗರು

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ಹಿನ್ನೆಲೆಯಲ್ಲಿ ಹಂಪಿಗೆ ಪ್ರವಾಸಿಗರ ದಂಡೇ ಮುಖ ಮಾಡಿದೆ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ ಮುಕ್ತ...

ಸ್ಪಾಡೆಕ್ಸ್‌ ಮಿಷನ್‌ ಯಶಸ್ವಿ ಉಡಾವಣೆ: ಇತಿಹಾಸ ಸೃಷ್ಟಿಸಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಸ್ಪಾಡೆಕ್ಸ್‌ ಮಿಷನ್‌ ಉಡಾವಣೆ ಮಾಡುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್‌ ಉಡಾವಣೆಯ ಪ್ರಯೋಗ ಒಂದು ವೇಳೆ ಯಶಸ್ವಿಯಾದರೆ...

ನ್ಯೂ ಇಯರ್‌ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು ಜನತೆ: ಪ್ರಮುಖ ರಸ್ತೆಗಳಲ್ಲಿ ಖಾಕಿ ಕಟ್ಟೆಚ್ಚರ

ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಯುವಕ-ಯುವತಿಯರಲ್ಲಿ ನ್ಯೂಇಯರ್‌ ಜೋಶ್‌ ಹೆಚ್ಚಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಜನರು ಪಾರ್ಟಿ ಮಾಡಿ...

error: Content is protected !!