ರಾಮ್‍ಚರಣ್ ತೇಜ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಗೇಮ್ ಚೇಂಜರ್’, ಜನವರಿ.10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈಗಾಗಲೇ ಅಮೇರಿಕಾದ ಡಲ್ಲಾಸ್ನಲ್ಲಿ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆದಿದೆ. ಭಾರತೀಯ...
ಫ್ಲೋ ಪ್ರಕಾರ ಹೋಗುವವನು ನಾನು: ‘UI’ ಕುರಿತು ಉಪೇಂದ್ರ ಮಾತು
ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ...
ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆ ಹೆಸರಿನಲ್ಲಿ ಅರ್ಚಕರಿಗೆ 18 ಸಾವಿರ ರೂ. ಸಹಾಯಧನ: ಅರವಿಂದ್ ಕ್ರೇಜಿವಾಲ್ ಘೋಷಣೆ
ನವದೆಹಲಿ: ದೆಹಲಿಯ ದೇವಾಲಯಗಳಲ್ಲಿ ಪೂಜೆ ಮಾಡುತ್ತಿರುವ ಅರ್ಚಕರಿಗೆ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆಯಲ್ಲಿ ಪ್ರತಿ ತಿಂಗಳು 18 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಮಾಜಿ ಸಿಎಂ...
ಜನವರಿ ಎರಡನೇ ವಾರದಲ್ಲಿ ಬರಲಿದೆ ‘ರಾಯಲ್’ ಟ್ರೇಲರ್
ದಿನಕರ್ ತೂಗುದೀಪ ನಿರ್ದೇಶನದಲ್ಲಿ ವಿರಾಟ್ ಅಭಿನಯಿಸಿರುವ ‘ರಾಯಲ್’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ...
ʼನಾಗವಲ್ಲಿ ಬಂಗಲೆ’ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು
ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ...
ನಟ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ ಜನವರಿ.3ಕ್ಕೆ ಮುಂದೂಡಿಕೆ
ಹೈದರಾಬಾದ್: ಪುಷ್ಪ-2 ಪ್ರೀಮಿಯರ್ ವೇಳೆ ಕಾಲ್ತುಳಿತ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈದರಾಬಾದ್ ನಾಂಪಲ್ಲಿ ಹೈಕೋರ್ಟ್ ಜನವರಿ.3ಕ್ಕೆ ಮುಂದೂಡಿಕೆ ಮಾಡಿದೆ. ಮಧ್ಯಂತರ...
ಮೈಸೂರಲ್ಲಿ ನಟ ವಿಷ್ಣುವರ್ಧನ್ ಪುಣ್ಯಸ್ಮರಣೆ
ಮೈಸೂರು: ಅಭಿನಯ ಭಾರ್ಗವ ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆ ಹಿನ್ನಲೆ ಕುಟುಂಬಸ್ಥರಾದ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಅವರು ಮೈಸೂರಿನಲ್ಲಿರುವ ವಿಷ್ಣುವರ್ಧನ್ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ...
ಕೇರಳದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಸ್ಥಿತಿ ಗಂಭೀರ: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ
ಕೇರಳ: ಇಲ್ಲಿನ ಜವಾಹರ್‌ಲಾಲ್ ನೆಹರು ಅಂತರಾಷ್ಟ್ರೀಯ ಕ್ರೀಡಾಂಗಣದ ವಿಐಪಿ ಗ್ಯಾಲರಿಯಿಂದ 20 ಅಡಿ ಕೆಳಗೆ ಬಿದ್ದು ಕೇರಳದ ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ...
ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರಿಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್...
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಜಿ.ಪರಮೇಶ್ವರ್ ಮಾಹಿತಿ
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...










