Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಸಾರಿಗೆ ನೌಕರರ ಮುಷ್ಕರ ಹಿಂತೆಗೆತ

ಬೆಂಗಳೂರು: ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಡಿ. 31 ರಿಂದ ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ...

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

3 ಪ್ರವಾಸಿ ತಾಣ; ನಿರೀಕ್ಷೆಗೂ ಮೀರಿ ಪ್ರವಾಸಿಗರ ಆಗಮನ

ಕೆ. ಬಿ. ರಮೇಶನಾಯಕ ಮೈಸೂರು: ದೇಶ-ವಿದೇಶಗಳಿಂದ ವರ್ಷಪೂರ್ತಿ ಬರುವ ಪ್ರವಾಸಿಗರು ಪ್ರವಾಸಿ ತಾಣಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಮೂಲಸೌಕರ್ಯ ಕಲ್ಪಿಸುವ ಜತೆಗೆ ಪ್ರವಾಸಿತಾಣಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಅರಮನೆ,...

ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಜನತೆಗೆ ಮಂಡ್ಯ ಎಸ್‌ಪಿ ಬಿಗ್‌ ಶಾಕ್‌

ಮಂಡ್ಯ: ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದ ಪ್ರವಾಸಿಗರಿಗೆ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಬಿಗ್‌ ಶಾಕ್‌ ನೀಡಿದ್ದಾರೆ. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾವೇರಿ ನದಿ ತೀರಕ್ಕೆ ಎರಡು...

ಇನ್ನು ಇತಿಹಾಸವಾದ ಡಾ. ಫಿಲಿಯೋಜಾ

ನಟರಾಜು ಹಾನವಾಡಿ ಸಂಸ್ಕೃತ ವಿದ್ವಾಂಸರಾಗಿ ಇತಿಹಾಸ, ಸಂಸ್ಕೃತ ಭಾಷೆ ವ್ಯಾಕರಣ, ಕಾವ್ಯಶಾಸ್ತ್ರ, ತಂತ್ರ, ವಿಶೇಷವಾಗಿ ಶೈವ ಸಿದ್ಧಾಂತವೂ ಸೇರಿದಂತೆ ಭಾರತೀಯ ದೇವಾಲಯ ಮತ್ತು ವಾಸ್ತು ಶಿಲ್ಪ ಹೀಗೆ...

ಸುಭದ್ರ ಸರ್ಕಾರಕ್ಕೆ ಅಭದ್ರತೆಯ ಆತಂಕ

ರಾಜ್ಯ ಕಾಂಗ್ರೆಸ್ ಒಂದು ಕುತೂಹಲಕಾರಿ ಸನ್ನಿವೇಶವನ್ನು ಎದುರಿಸುತ್ತಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಭದ್ರವಾಗಬೇಕು ಎಂಬ ಕಾಂಗ್ರೆಸ್ ನಾಯಕರ ಮನಃಸ್ಥಿತಿಯೇ ಇದಕ್ಕೆ ಕಾರಣ. ಹಾಗೆ ನೋಡಿದರೆ ಮುಖ್ಯಮಂತ್ರಿ...

ಎಳ್ಳಮವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದು ಬಂದ ಜನಸಾಗರ

ಚಾಮರಾಜನಗರ: ಇಂದು ಈ ವರ್ಷದ ಕೊನೆಯ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿದೆ. ಇಂದು ಎಳ್ಳಮವಾಸ್ಯೆ ಪ್ರಯುಕ್ತ ತಡರಾತ್ರಿಯಿಂದಲೂ...

ಕೆಆರ್‌ಎಸ್‌ ರಸ್ತೆಗೆ ನಾಮಕರಣ ವಿವಾದ; ಸೂಕ್ತ ರೀತಿಯಲ್ಲಿ ಅಂತ್ಯ ಕಾಣಲಿ

ಮೈಸೂರಿನ ಕೆಆರ್‌ಎಸ್ ರಸ್ತೆಯ ಹೆಸರು ಬದಲಾವಣೆಯ ವಿವಾದ ವಿಸ್ತೃತಗೊಳ್ಳುತ್ತಿದೆ. ಈ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಒಂಟಿಕೊಪ್ಪಲಿನ ಶ್ರೀ...

ಏಳು-ಬೀಳುಗಳ ನಡುವೆ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ವರ್ಷ

2024ನ್ನು ಮುಗಿಸಿ 2025ರ ಹೊಸ ವರ್ಷದ ಹೊಸ್ತಿಲೊಳಗೆ ಕಾಲಿಡಲು ದಿನಗಣನೆ ಶುರುವಾಗಿದೆ. ದಿನಗಳು ಉರುಳಿ ಹೊಸ ವರ್ಷ ಬಂದರೂ ರಾಜ್ಯ, ದೇಶದ ರಾಜಕಾರಣದಲ್ಲಿ ಮಾತ್ರ ಹಳೆಯ ವಿದ್ಯಮಾನಗಳು,...

ನಾನು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ

ಮೈಸೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ...

error: Content is protected !!