Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಶಸ್ತ್ರಚಿಕಿತ್ಸೆ ಯಶಸ್ವಿ

ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಿದ್ದಾರೆ.
ಹೌದು,
ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರನ್ನು ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ