೨೦೨೮ರ ಹೊತ್ತಿಗೆ ಭಾರತವು ಅಮೆರಿಕಾ ಮತ್ತು ಚೀನಾ ನಂತರ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಾಧ್ಯತೆಯಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ತನ್ನ ಜಾಗತಿಕ ಆರ್ಥಿಕ ಮುನ್ನೋಟದಲ್ಲಿ ತಿಳಿಸಿದೆ. ಎರಡು ವರ್ಷಗಳ ಹಿಂದೆ ಜರ್ಮನಿ ಮತ್ತು ಜಪಾನ್ ಅನ್ನು ಹಿಂದಿಕ್ಕಿದ ಭಾರತ ಈ ವರ್ಷ ಯುಕೆಯನ್ನು ಹಿಂದಿಕ್ಕಿ ೫ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅಂದಾಜಿಸಿದೆ.