Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಮಳೆಯಿಂದಾಗಿ ಮನೆ ಕುಸಿತ, ಕ್ರಮಕ್ಕೆ ಆಗ್ರಹ

ಹನೂರು: ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಸದೊಡ್ಡಿ ಗ್ರಾಮದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದ ಆಹಾರ ಪದಾರ್ಥಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.
ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ನಿಂಗಮ್ಮ ಎಂಬುವರಿಗೆ ಸೇರಿದ ಮನೆ ಗೋಡೆ ಭಾನುವಾರ ಸುರಿದ ಭಾರಿ ಮಳೆಗೆ ಕುಸಿದ ಪರಿಣಾಮ ತೀವ್ರ ತೊಂದರೆಯಾಗಿದೆ .ಇದಲ್ಲದೆ ಕಳೆದ 1ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಗೋಡೆಗಳೆಲ್ಲ ಕುಸಿಯುವ ಹಂತದಲ್ಲಿವೆ .ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೊಸ ಮನೆ ನಿರ್ಮಾಣ ಮಾಡಿಕೊಡುವಂತೆ ನಿಂಗಮ್ಮ ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!