Mysore
33
overcast clouds

Social Media

ಬುಧವಾರ, 06 ಮೇ 2026
Light
Dark

ಅನಾರೋಗ್ಯದಿಂದ ಹೊಸಹುಂಡಿ ಬಸವೇಗೌಡ ನಿಧನ

ಮೈಸೂರು: ತಾಲೂಕಿನ ಹೊಸಹುಂಡಿ ಗ್ರಾಮದ ಗುತ್ತಿಗೆದಾರ, ಕಲಾವಿದ ಬಸವೇಗೌಡ(55) ಅನಾರೋಗ್ಯದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಪತ್ನಿ ಸುಮಲತಾ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಇದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಸ್ವಗ್ರಾಮದ ‌ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!