Mysore
23
few clouds

Social Media

ಗುರುವಾರ, 17 ಸೆಪ್ಟೆಂಬರ್ 2026
Light
Dark

ಅಗ್ನಿವೀರ್ ಹುದ್ದೆ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ಭಾರತೀಯ ವಾಯುಪಡೆಯ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಹಾಗೂ ಜನವರಿ ೨೦೨೩ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಯುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ  ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ   ದಿನಾಂಕ ನ.೨೩ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗ ಅಧಿಕಾರಿಯನ್ನು ಅಥವಾ ದೂ.ಸಂ ೦೮೨೨೬-೨೨೪೪೩೦ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!