Mysore
30
broken clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ʼವರಾಹ ರೂಪಂʼ ಹಾಡಿಗೆ ಅನುಮತಿ ನೀಡಿದ ಕೇರಳ ಸ್ಥಳೀಯ ಕೋರ್ಟ್‌

ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳ ಸ್ಥಳಿಯ ಕೋರ್ಟ್ ತೆರುವು ಮಾಡಿದ್ದು ಹಾಡು ಬಳಕೆಗೆ ಅನುಮತಿ ನೀಡಿದೆ.

ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರಿ ಹಿನ್ನಡೆಯಾಗಿದ್ರೆ ಕಾಂತಾರತಂಡ ಗೆದ್ದು ಬೀಗಿದೆ. ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ  ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನೇ ವಜಾ ಮಾಡಿದೆ.

ಈ ಬಗ್ಗೆ ಹಾಡು ಬರೆದ ಶಶಿರಾಜ್ ರಾವ್ ಕವೂರ್ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!