Mysore
22
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

ಸರ್ಕಲ್ ಇನ್ಸ್‌ ಪೆಕ್ಟರ್‌ ಆನಂದ ನಾಯಕ್ ವರ್ಗಾವಣೆ

ಮೈಸೂರು : ಹೆಚ್‌ ಡಿ ಕೋಟೆ ಕ್ಷೇತ್ರದ ಸರಗೂರು ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ಆನಂದ ನಾಯಕ್ ವರ್ಗಾವಣೆ ಹೊಂದಿದ್ದಾರೆ.  ಬೆಂಗಳೂರಿನ ಏರ್ಪೋರ್ಟ್ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿದ್ದು ತಿರುವು ಹಾಗಿರುವ ಸ್ಥಳಕ್ಕೆ ಸರ್ಕಾರ ಇನ್ನು ಯಾರನ್ನು ನೇಮಕ ಮಾಡಿಲ್ಲ 20 ತಿಂಗಳ ಹಿಂದೆ ಆನಂದ್ ನಾಯಕ್ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡು ಉತ್ತಮ ಆಡಳಿತ ನಡೆಸಿದರು ಸರಗೂರು ಪಟ್ಟಣದಲ್ಲಿ ನೂತನ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಯನ್ನು ಪ್ರಾರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಪೊಲೀಸ್ ವರಿಷ್ಠಾಧಿಕಾರಿ ಚೇತನರ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿ ಕಾನೂನು  ಸುವ್ಯವಸ್ಥೆ ಕಾಪಾಡುವಲ್ಲಿ ಸಕ್ರಿಯವಾಗಿ ಕೆಲಸ ನಿರ್ವಹಿಸಿ ಎಲ್ಲರಿಗೂ ಚಿರಪರಿಚಿತರಾಗಿದ್ದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!