Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಡಿ.12ರಂದು ಚಾ.ನಗರಕ್ಕೆ ಸಿಎಂ ಭೇಟಿ

ಚಾಮರಾಜನಗರ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೨ರಂದು ಚಾ.ನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂಅವರ ವಿಶೇಷ ಕರ್ತವ್ಯಾಧಿಕಾರಿಯಿಂದ  ಜಿಲ್ಲಾಧಿಕಾರಿಗೆ ಪತ್ರ ಬಂದಿದೆ.
ಬೆಳಿಗ್ಗೆ ೧೦.೩೦ಕ್ಕೆ ಚಾಮರಾಜನಗರ ವಿಧಾನಸಭೆ ವ್ಯಾಪ್ತಿಯಲ್ಲಿ ಮತ್ತು ಮಧ್ಯಾಹ್ನ ೧ಘಂಟೆಗೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮ ನಡೆಯಲಿದ್ದು ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ಮ.ಬೆಟ್ಟದಲ್ಲಿ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!