Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ತಿರುಪತಿ ದೇವಸ್ಥಾನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಭೇಟಿ

ಆಂಧ್ರಪ್ರದೇಶ :  ಸೂಪರ್ ಸ್ಟಾರ್ ರಜನಿಕಾಂತ್‌  ಅವರು ಇಂದು ತಮ್ಮ ಪುತ್ರಿ  ಐಶ್ವರ್ಯ ಜೊತೆ ತಿರುಪತಿ ದೇವಸ್ಥಾನಕ್ಕೆ ರಜನಿಕಾಂತ್ ಭೇಟಿ ನೀಡಿದ್ದಾರೆ.

ರಜನಿಕಾಂತ್ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಪುತ್ರಿ ಐಶ್ವರ್ಯಾ ಜೊತೆ  ತಿರುಪತಿ  ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬುಧವಾರ ತಿರುಪತಿಗೆ ಧಾವಿಸಿ, ವಿಶ್ರಾಂತಿ ನಂತರ ಮರುದಿನ ದೇವರ ದರ್ಶನ ಪಡೆದರು.

ರಜನಿಕಾಂತ್ `ಜೈಲರ್’ನಲ್ಲಿ ಹೊಸ ಅವತಾರ, ಪಾತ್ರದ ಮೂಲಕ ಕಮಾಲ್ ಮಾಡಲು ರೆಡಿಯಾಗಿದ್ದಾರೆ. ಇನ್ನೂ ಕನ್ನಡದ ಸ್ಟಾರ್ ನಟ ಶಿವಣ್ಣ ಕೂಡ ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರೋದು ವಿಶೇಷ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!