Mysore
26
clear sky

Social Media

ಸೋಮವಾರ, 05 ಜನವರಿ 2026
Light
Dark

ಕಬಿನಿ ಕುಡಿಯುವ ನೀರು ಸೌಲಭ್ಯಕ್ಕೆ ಒತ್ತಾಯಿಸಿ ಜಿಟಿಡಿ ಗೆ ಮನವಿ

ಮೈಸೂರು: ಮೈಸೂರು ಯೂನಿವರ್ಸಿಟಿ ಲೇಔಟ್ ನಿವಾಸಿಗಳು ನಮ್ಮ ಬಡಾವಣೆಗೆ ಕಬಿನಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುವಂತೆ ಶಾಸಕ ಜಿಟಿ ದೇವೇಗೌಡ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. 

 ಇದಕ್ಕೆ ಪೂರಕವಾಗಿ ನೀರಿನ ಪೂರೈಕೆಗೆ ಅಗತ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಶಾಸಕ ಜಿಟಿಡಿ ಸೂಚಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ನಾಣಯ್ಯ ಸಂಘದ ನೇತೃತ್ವ ವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!