Mysore
29
overcast clouds

Social Media

ಗುರುವಾರ, 03 ಸೆಪ್ಟೆಂಬರ್ 2026
Light
Dark

ಆಫ್ಘಾನ್‌ನಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣ ನಿಷೇಧ

ಕಾಬೂಲ್: ಆಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಉನ್ನತ ಶಿಕ್ಷಣವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ತಾಲಿಬಾನ್ ಉನ್ನತ ಶಿಕ್ಷಣ ಸಚಿವಾಲಯ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ವಿಶ್ವವಿದ್ಯಾಲಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣವನ್ನು ವಿದ್ಯಾರ್ಥಿನಿಯರಿಗೆ ಸ್ಥಗಿತಗೊಳಿಸುವಂತೆ ತಾಲಿಬಾನ್ ಆದೇಶಿಸಿದೆ ಎಂದು ಇಲ್ಲಿನ ಟೋಲ್ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತರ ಮಹಿಳೆಯರ ಮೂಲಭೂತ ಹಕ್ಕುಗಳನ್ನು ತೀವ್ರವಾಗಿ ನಿರ್ಬಂಧಿಸುವ ನೀತಿಗಳನ್ನು ಜಾರಿಗೆ ತಂದಿದೆ. ಉನ್ನತ ಹುದ್ದೆಗಳಲ್ಲಿದ್ದ ಮಹಿಳೆಯರನ್ನು ತಾಲಿಬಾನ್ ಅಧಿಕಾರದಿಂದ ವಜಾಗೊಳಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!