Mysore
22
overcast clouds

Social Media

ಗುರುವಾರ, 01 ಜನವರಿ 2026
Light
Dark

ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸೀಮಾ ಲಾಟ್ಕರ್ ಅಧಿಕಾರ ಸ್ವೀಕಾರ

ಮೈಸೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸೀಮಾ ಲಾಟ್ಕರ್ ಬುಧವಾರ ಅಧಿಕಾರ ಸ್ವೀಕಾರ ಮಾಡಿದರು. ಅವರಿಗೆ ವರ್ಗಾವಣೆಗೊಂಡ ಆರ್.ಚೇತನ್ ಪುಷ್ಪಗುಚ್ಛ ನೀಡಿ ಅಭಿನಂದಿಸಿದ್ದಾರೆ.

ಇಂದು ರಾಜ್ಯ ಸರ್ಕಾರ ಐವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ಹಿನ್ನೆಲೆ ಈ ಹಿಂದೆ ಅಧಿಕಾರದಲ್ಲಿ ಇದಂತಹ ಆರ್.ಚೇತನ್ ರವರು ರಾಜ್ಯ ಗುಪ್ತಚರ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಗೊಂಡಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!