ಚಾಮರಾಜನಗರ: ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಟಿ.ಜೆ.ಉದೇಶ ಅವರನ್ನು ಸರ್ಕಾರ ನೇಮಕ ಮಾಡಿದೆ.
ಇದುವರೆಗೆ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದ ಕೆ.ಎಸ್.ಸುಂದರರಾಜು ಅವರನ್ನು ಕೊಡಗು ಜಿಲ್ಲೆಗೆ ವರ್ಗಾಯಿಸಲಾಗಿದೆ.ಉದೇಶ ಅವರು ಈ ಮುಂಚೆ ತುಮಕೂರು ಜಿಲ್ಲೆಯಲ್ಲಿ ಎಎಸ್ಪಿಯಾಗಿದ್ದರು.





