Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ನಡುರಸ್ತೆಯಲ್ಲಿ ಪಲ್ಟಿಯಾದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಡು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಾಪೋಕ್ಲು-ಬೆಟ್ಟಗೇರಿ ಮುಖ್ಯರಸ್ತೆಯ ಪಾಲೂರು ಬಳಿ ನಡೆದಿದೆ.
ಬೆಟ್ಟಗೇರಿ ಮೂಲದ ಮೂವರು ಪ್ರಯಾಣಿಸುತ್ತಿದ್ದ ಪಂಚ್ ಕಾರು ನಾಪೋಕ್ಲು ಕಡೆಯಿಂದ ಬೆಟ್ಟಗೇರಿಗೆ ಹಿಂತಿರುಗುತ್ತಿದ್ದ ಸಂದರ್ಭ ಪಾಲೂರು ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಕಾರಿನ ಏರ್ ಬ್ಯಾಗ್ ತೆರೆದು ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ