Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮಂಗಳೂರಿನಲ್ಲಿ ಮೈಸೂರಿನ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

ಮಂಗಳೂರು: ಮೈಸೂರಿನ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿಯ ಕರಣಾ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ.

ಮೈಸೂರಿನ ವಿಜಯನಗರ ವಾಸಿಗಳಾದ ದೇವೇಂದ್ರಪ್ಪ (45), ನಿರ್ಮಾಲಾ (40) ಹಾಗೂ 9 ವರ್ಷದ ಅವಳಿ ಮಕ್ಕಳಕಾದ ಚೈತ್ರ ಹಾಗೂ ಚೈತನ್ಯ ಆತ್ಮಹತ್ಯೆಗೆ ಶರಣಾದವರು.

ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಈ ವಿಚಾರ ತಿಳಿಸಿದ್ದಾರೆ. ಸ್ಥಳದಲ್ಲಿ ವಾಮಾಚಾರ ಮಾಡಿರುವುದು ಕೂಡ ಪತ್ತೆಯಾಗಿದೆ.

ರೂಮ್ ಬಾಗಿಲು ತೆಗೆಯದೆ ಇದ್ದಾಗ ಲಾಡ್ಜ್ ನವರು ಡೋರ್ ಓಪನ್ ಮಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಭೇಟಿ ಮಾಹಿತಿ ಪಡೆದಿದ್ದಾರ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!