Mysore
24
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ 2024ರಲ್ಲಿ ಮತ್ತೆ ಸ್ಪರ್ಧಿಸುತ್ತೇನೆ : ಜೋ ಬೈಡನ್‌

ವಾಷಿಂಗ್ಟನ್ : 2024ರಲ್ಲಿ ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ ಎಂದು ಅಧ್ಯಕ್ಷ ಜೋ ಬೈಡನ್ ಸೋಮವಾರ ಹೇಳಿದ್ದಾರೆ.

‘ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ. ಆದರೆ, ಅದನ್ನು ಘೋಷಿಸಲು ಇನ್ನೂ ಸಿದ್ಧವಾಗಿಲ್ಲ’ ಎಂದು ಎನ್‌ಬಿಸಿಯ ಟುಡೇ ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಅವರು 2024 ರಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿಯಾಗಲು ಉದ್ದೇಶಿಸಿದ್ದಾರೆ. ಆದರೆ, ಔಪಚಾರಿಕ ಘೋಷಣೆ ಇನ್ನೂ ಮಾಡಿಲ್ಲ.

ಇಬ್ಬರೂ ಒಟ್ಟಿಗೆ ಸ್ಪರ್ಧಿಸುವುದಾಗಿ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್  ಹೇಳಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!