Mysore
32
overcast clouds

Social Media

ಮಂಗಳವಾರ, 16 ಜೂನ್ 2026
Light
Dark

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಮಪತ್ರ ಸಲ್ಲಿಕೆ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಕನಕಪುರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಅದಕ್ಕೂ ಮುನ್ನ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಜನರು ಹೆಜ್ಜೆ ಹಾಕಿದರು.

ಸಹೋದರ ಡಿ.ಕೆ. ಸುರೇಶ್, ಪತ್ನಿ ಉಷಾ ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ರವಿ ಮತ್ತಿತರರು ಈ ಸಂದರ್ಭ ಜೊತೆಗಿದ್ದರು.

 

Image

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!