Mysore
26
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಪೂಂಚ್: ಉಗ್ರರ ದಾಳಿಯಿಂದ ಸೇನಾ ವಾಹನಕ್ಕೆ ಬೆಂಕಿ, ಐವರು ಯೋಧರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಿಂದಾಗಿ ಸೇನಾ ವಾಹನದಲ್ಲಿ ಸಂಭವಿಸಿದ ಸ್ಪೋಟದಿಂದ ಬೆಂಕಿ ಹೊತ್ತುಕೊಂಡು ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ.

ರಜೌರಿ ವಲಯದ ಭಿಂಬರ್ ಗಲ್ಲಿಯಿಂದ ಪೂಂಚ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಉಗ್ರರು ಗ್ರೆನೆಡ್ ದಾಳಿ ಮಾಡಿರುವ ಸಾಧ್ಯತೆ ಇದ್ದು, ಇದರಿಂದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!