Mysore
20
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ ಭಯೋತ್ಪಾದಕರ ಅಡಗುತಾಣವಾಗುತ್ತಿದೆ : ಶೋಭಾ ಕರಂದ್ಲಾಜೆ

ನವದೆಹಲಿ : ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಇದಕ್ಕೆಲ್ಲ ಕಾರಣ. ಕಾರಾಗೃಹಗಳಲ್ಲಿ ಭಯೋತ್ಪಾದನ ಚಟುವಟಿಕೆಗಳು ನಡೆಯುತ್ತಿವೆ. ಯುವಕರು ಐಸಿಎಸ್ ಸೇರಿ ಬೇರೆ ಸಂಘಟನೆಗಳ ಜತೆ ಸಂಪರ್ಕ ಹೊಂದುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ಮಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!