Mysore
28
overcast clouds

Social Media

ಭಾನುವಾರ, 14 ಜೂನ್ 2026
Light
Dark

ಭ್ರಷ್ಟಾಚಾರ ಪ್ರಕರಣ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 3 ವರ್ಷಗಳ ಜೈಲು ಶಿಕ್ಷೆ

ಲಾಹೋರ್ : ಪಾಕಿಸ್ತಾನದಲ್ಲಿ ನಡೆದ ಪ್ರಮುಖ ಬೆಳವಣಿಗೆಯೊಂದರಲ್ಲಿ ಶನಿವಾರದಂದು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧ್ಯಕ್ಷ ಹಾಗೂ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ್ದು, ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು GeoTV. ವರದಿ ಮಾಡಿದೆ.

ಪಾಕಿಸ್ತಾನದ ಹೈಕೋರ್ಟ್ ಶುಕ್ರವಾರ ಕೆಳ ನ್ಯಾಯಾಲಯದ ತೀರ್ಪನ್ನು ತಳ್ಳಿ ಹಾಕಿ ಇಮ್ರಾನ್ ಖಾನ್ ಅಧಿಕಾರದಲ್ಲಿದ್ದಾಗ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆಗೆ ತಿಳಿಸಿದ ಬೆನ್ನಿಗೆ ಈ ಬೆಳವಣಿಗೆ ನಡೆದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!