Mysore
27
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಸಿಎಂ ನಿವಾಸದ ನೂತನ ಸಭಾಂಗಣ ಉದ್ಘಾಟಿಸಿದ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು : ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾಟನೆ ಮಾಡಿದರು.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರಿಬ್ಬನ್ ಕತ್ತರಿಸಲು ಕತ್ತರಿ ಕೊಟ್ಟು ಉದ್ಘಾಟನೆ ಮಾಡಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ, ಸಚಿವರಾದ ಕೆ ಎನ್ ರಾಜಣ್ಣ, ಎಂ ಬಿ ಪಾಟೀಲ್, ಡಾ. ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತಿತರರು ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ