ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ಮೂರು ದಿನಗಳಿಂದ ಗ್ರಾಹಕರ ಕೈ ಸುಡುತ್ತಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ತಣ್ಣಗಾಗಿದೆ. ಈ ಮೂಲಕ ಇಂದು ಚಿನ್ನ ಖರೀದಿ ಮಾಡಬೇಕು ಅಂತಾ ಯೋಚಿಸುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ.
ತಿಂಗಳಾರಂಭದಿಂದಲೂ ಕೊಂಚ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಗ್ರಾಹಕರ ನಿರೀಕ್ಷೆಗೂ ಮೀರಿ ಏರಿಕೆಯಾಗಿತ್ತು. ಆದರೆ ಇಂದಿನ ಬೆಲೆ ಗ್ರಾಹಕರಿಗೆ ಸ್ವಲ್ಪ ನಿರಾಳವೆನಿಸಿದೆ.
ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (20- 11 – 2023 ) ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,164 6,169 5
8 49,312 49,352 40
10 61,640 61,690 50
100 6,16,400 6,16,900 500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,650 5,655 5
8 45,200 45,240 40
10 56,500 56,550 50
100 5,65,000 5,65,500 500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,623 4,627 4
8 36,984 37,016 32
10 46,230 46,270 40
100 4,62,300 4,62,700 400
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,164 6,169 5
8 49,312 49,352 40
10 61,640 61,690 50
100 6,16,400 6,16,900 500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,650 5,655 5
8 45,200 45,240 40
10 56,500 56,550 50
100 5,65,000 5,65,500 500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,623 4,627 4
8 36,984 37,016 32
10 46,230 46,270 40
100 4,62,300 4,62,700 400
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,164 6,169 5
8 49,312 49,352 40
10 61,640 61,690 50
100 6,16,400 6,16,900 500
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,650 5,655 5
8 45,200 45,240 40
10 56,500 56,550 50
100 5,65,000 5,65,500 500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,623 4,627 4
8 36,984 37,016 32
10 46,230 46,270 40
100 4,62,300 4,62,700 400
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ.