Mysore
19
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ವಿಶ್ವಕಪ್‌ ಫೈನಲ್‌ ಪಂದ್ಯಕ್ಕೆ ನನ್ನನ್ನು ಆಹ್ವಾನಿಸಿಲ್ಲ:‌ ಕಪಿಲ್‌ ದೇವ್‌

ಅಹ್ಮದಾಬಾದ್‌ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶಶ್ವಕಪ್‌ ಫೈನಲ್‌ ಪಂದ್ಯದ ವೀಕ್ಷಣೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ೧೯೮೩ರ ವಿಶ್ವಕಪ್‌ ವಿಜೇತ ತಂಡದ ನಾಯಕ ಕಪಿಲ್‌ ದೇವ್‌ ಅವರು ಭಾನುವಾರ ಆರೋಪ ಮಾಡಿದ್ದಾರೆ.

ಕಪಿಲ್‌ ದೇವ್‌ ನೇತೃತ್ವದ ಭಾರತ ತಂಡ ೧೯೮೩ರ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಟ್ರೋಪಿ ಗೆದ್ದಿದ್ದರು. ಈ ಪಂದ್ಯವು ೬೦ ಓವರ್‌ಗಳ ಪಂದ್ಯವಾಗಿತ್ತು.

೧೯೮೩ರ ತಮ್ಮ ಹಿಂದಿನ ತಂಡದ ಸದಸ್ಯರೊಂದಿಗೆ ಪಂದ್ಯ ವೀಕ್ಷಿಸಲು ಬಯಸಿದ್ದಾಗಿ ಅವರು ಹೇಳಿದ್ದಾರೆ.

ಭಾರತ ತಂಡ ಇತರೆ ಮಾಜಿ ನಾಯಕರಲ್ಲಿ ಸೌರವ್‌ ಗಂಗೂಲಿ ಅವರು ಉಪಸ್ಥಿತರಿದ್ದರು. ಅವರು ಮಾಜಿ ಬಿಸಿಸಿಐ ಅಧ್ಯಕ್ಷರಾಗಿದ್ದರು.  ಅದಕ್ಕಾಗಿ ಅವರನ್ನು ಆಹ್ಬಾನಿಸಲಾಗಿತ್ತು.

ಟೂರ್ನಿಗೆ ಬಿಸಿಸಿಐನ ಮಾಜಿ ಅಧ್ಯಕ್ಷರು, ಅಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ನಿಯಮವಾಗಿದೆ.

 

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ