Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಬೆಂಗಳೂರು ಕಂಬಳಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಚಾಲನೆ

ಬೆಂಗಳೂರು : ನವೆಂಬರ್‌ 25ರಿಂದ ಎರಡು ದಿನ ನಡೆಯಲಿರುವ ಬೆಂಗಳೂರಿನ ಕಂಬಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ಚಾಲನೆ ದೊರಕಲಿದ್ದು, ಕಾಯಕ್ರಮಕ್ಕೆ ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನಿತ್​ ರಾಜಕುಮಾರ್​ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಬರಲಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಹಾಗೂ ​ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ