Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನವೆಂಬರ್‌ 27ರ ನೀರಿನ ಮಟ್ಟ

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ನವೆಂಬರ್ 27) ನೀರಿನ ಮಟ್ಟ ಎಷ್ಟಿದೆ, ಜಲಾಶಯಳಾದ ಕ್ಕೆ ಬರುತ್ತಿರುವ ಒಳಹರಿವು ಎಷ್ಟಿದೆ ಹಾಗೂ ಜಲಾಶಯದಿಂದ ಎಷ್ಟು ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಕೆಆರ್‌ಎಸ್ ಜಲಾಶಯ

124.80 ಅಡಿಗಳಷ್ಟು ಸಾಮರ್ಥ್ಯವಿರುವ ಕೆಆರ್‌ಎಸ್ ಜಲಾಶಯದಲ್ಲಿ ಇಂದು 21,372 ಟಿಎಂಸಿ ನೀರು ಇದ್ದು 1373 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 3178 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಈ ಹೊರಹರಿವು ಚಾನಲ್‌ಗಳಿಗೆ ಬಿಡುವ ನೀರು ಹಾಗೂ ಕುಡಿಯುವ ನೀರಿಗಾಗಿ ಹೊರಬಿಡುವ ನೀರಿನ ಪ್ರಮಾಣವನ್ನೂ ಸಹ ಒಳಗೊಂಡಿದೆ. 124.80 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 21.372 ಟಿಎಂಸಿ ನೀರಿದೆ.

ಕಬಿನಿ ಜಲಾಶಯ

2284.00 ಅಡಿಗಳಷ್ಟು ಸಾಮರ್ಥ್ಯವಿರುವ ಕಬಿನಿ ಜಲಾಶಯದಲ್ಲಿ ಇಂದು 13.54 ಟಿಎಂಸಿ ನೀರು ಇದ್ದು 554 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 300 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2284.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 13.54 ಟಿಎಂಸಿ ನೀರಿದೆ.

ಹೇಮಾವತಿ ಜಲಾಶಯ

2922.00 ಅಡಿಗಳಷ್ಟು ಸಾಮರ್ಥ್ಯವಿರುವ ಹೇಮಾವತಿ ಜಲಾಶಯದಲ್ಲಿ ಇಂದು 31.172 ಟಿಎಂಸಿ ನೀರು ಇದ್ದು 469 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 1300 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 15.797 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 15.42 ಟಿಎಂಸಿ ನೀರಿದೆ.

ಹಾರಂಗಿ ಜಾಲಾಶಯ

2859.00 ಅಡಿಗಳಷ್ಟು ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಇಂದು 4.37 ಟಿಎಂಸಿ ನೀರು ಇದ್ದು 78 ಕ್ಯೂಸೆಕ್ ನೀರಿನ ಒಳಹರಿವಿದೆ ಹಾಗೂ 950 ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. 2859.00 ಅಡಿಗಳಷ್ಟು ನೀರು ಸಂಗ್ರಹದ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 4.21ಟಿಎಂಸಿ ನೀರಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!