Mysore
22
scattered clouds

Social Media

ಗುರುವಾರ, 26 ಡಿಸೆಂಬರ್ 2024
Light
Dark

Chattisgarh Elections 2024: ಬಹುಮತ ತಲುಪಿ ಕಾಂಗ್ರೆಸ್‌ ಮುನ್ನಡೆ, ಬಿಜೆಪಿಗೆ ಹಿನ್ನಡೆ!

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತೆಎಣಿಕೆ ಆರಂಭಗೊಂಡಿದ್ದು, ಸದ್ಯ ಒಂದು ಗಂಟೆ ಕಾಲದ ಎಣಿಕೆಯ ಬಳಿಕ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಬಹುಮತವನ್ನು ಮುಟ್ಟಿದೆ.

ಹೌದು, ಛತ್ತೀಸ್‌ಗಢದ 46 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದ್ದು, ಮುನ್ನಡೆಯಲ್ಲಿ ಕಾಂಗ್ರೆಸ್‌ ಬಹುಮತವನ್ನು ತಲುಪಿದ್ದು, ಈ ಬಾರಿಯೂ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಗಳಿವೆ.

ಬೆಳಗ್ಗೆ 9 ಗಂಟೆ ಸಮಯಕ್ಕೆ ಛತ್ತೀಸ್‌ಗಢದಲ್ಲಿ ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಒಟ್ಟು ಕ್ಷೇತ್ರಗಳು: 90, ಮ್ಯಾಜಿಕ್‌ ನಂಬರ್‌:46, ಕಾಂಗ್ರೆಸ್: ‌46 ಬಿಜೆಪಿ: 30 ಮತ್ತು ಇತರೆ: 0

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ