Mysore
21
mist

Social Media

ಶನಿವಾರ, 13 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರ 9,604 ಶಾಲಾ ಕೊಠಡಿಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು :  ರಾಜ್ಯ ಸರ್ಕಾರದಿಂದ 9604 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು.

ಈ ಸಾಲಿನಲ್ಲಿ 9,604 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು. ಈಗಾಗಲೇ ₹ 623.96 ಕೋಟಿ ವೆಚ್ಚದಲ್ಲಿ ಕೋರ್ಟ್ ಕಟ್ಟಡ ವಸತಿ ಸಮುಚ್ಛಯ ನಿರ್ಮಿಸಲಾಗುತ್ತಿದೆ’ ಎಂದರು.

ಲಭ್ಯವಿರುವ ಅನುದಾನ ಬಳಸಿಕೊಂಡು ಎಲ್ಲ ನ್ಯಾಯಾಲಯಗಳಲ್ಲಿಯೂ ನೀರು, ಶೌಚಾಲಯದಂತಹ ಸೌಲಭ್ಯ ಕಲ್ಪಿಸಲಾಗುವುದು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಯೋಜನೆ ರೂಪಿಸಲಾಗುತ್ತಿದೆ. ಜಲ ಮೂಲಗಳನ್ನು ಗುರುತಿಸುವುದು ಮತ್ತು ನೀರಿನ ಪೂರೈಕೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!