Mysore
26
broken clouds

Social Media

ಶುಕ್ರವಾರ, 09 ಅಕ್ಟೋಬರ್ 2026
Light
Dark

ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರನನ್ನು ಬಂಧಿಸಿದ ದೆಹಲಿ ಪೊಲೀಸ್‌ ವಿಶೇಷ ದಳ

ದೆಹಲಿ ಪೊಲೀಸ್‌ ವಿಶೇಷ ದಳ ಇಂದು ( ಜನವರಿ 4 ) ಹಿಜ್ಬುಲ್‌ ಮುಜಾಹಿದ್ದೀನ್‌ ಭಯೋತ್ಪಾದಕನನ್ನು ಬಂಧಿಸಿದೆ. ಜಮ್ಮು ಕಾಶ್ಮೀರದಲ್ಲಿ ಹಲವಾರು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿಬ್ಜುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಗೆ ಸಂಬಂಧಿಸಿದ ಶಂಕತ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ.

ಪೊಲೀಸರ ಪ್ರಕಾರ ಬಂಧಿತ ಭಯೋತ್ಪಾದಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ವಾಂಟೆಡ್‌ ವ್ಯಕ್ತಿಯಾಗಿದ್ದ ಎನ್ನಲಾಗಿದೆ. ಬಂಧಿತ ಉಗ್ರನನ್ನು ಜಾವೇದ್‌ ಮಟ್ಟು ಎಂದು ಗುರುತಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!