Mysore
33
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಯುಐ ಟೀಸರ್‌ ರಿಲೀಸ್‌: ಸಾಮಾಜಿಕ ಜಾಲತಾಣದಲ್ಲಿ ಧೂಳ್‌ ಎಬ್ಬಿಸಿರುವ ಉಪ್ಪಿ ಫಸ್ಟ್‌ ಲುಕ್‌

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಟ ಶಿವರಾಜ್ ಕುಮಾರ್ ಟೀಸರ್ ರಿಲೀಸ್ ಮಾಡಿ ಶುಭ ಹಾರೈಸಿದರು.

8 ವರ್ಷಗಳ ಉಪ್ಪಿ ಡೈರೆಕ್ಷನ್ ಕ್ಯಾಪ್ ಧರಿಸುತ್ತಿದ್ದು, ಈ ಸಿನಿಮಾದ ಮೂಲಕ ಕಲಿಯುಗದ ಕಥೆ ಹೇಳುತ್ತಿದ್ದಾರಂತೆ. ಸಿನಿಮಾ ಅಭಿಮಾನಿಗಳಲ್ಲಿ ಬಹಳ ಕ್ಯುರಿಯಾಸಿಟಿ ಹುಟ್ಟಿಸಿದೆ. ರಿಲೀಸ್ ಆಗಿರುವ ಟೀಸರ್ ಅಭಿಮಾನಿಗಳ ಮೆದುಳಿಗೆ ಕೈ ಹಾಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!