Mysore
21
broken clouds

Social Media

ಭಾನುವಾರ, 14 ಜೂನ್ 2026
Light
Dark

ಮಂಡ್ಯ ಬೆಲ್ಟ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ : ಹೊತ್ತಿ ಉರಿದ ಖಾರ್ಕಾನೆ !

ಮಂಡ್ಯ : ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದ ಬೆಲ್ಟ್‌ ಕಾರ್ಖಾನೆ ಹೊತ್ತಿ ಉರಿದ ಘಟನೆ ನಡೆದಿದೆ.

ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದ್ದು, ಮುಂಜಾನೆ ೪ ಗಂಟೆ ಸುಮಾರಿಗೆ  ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು,  ಬೆಂಕಿಯ ಕೆನ್ನಾಲಿಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿದೆ.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!