Mysore
30
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ನಾನು ಅಧ್ಯಕ್ಷನಾಗದಿದ್ದರೆ ರಕ್ತಪಾತವಾಗುತ್ತದೆ : ಟ್ರಂಪ್‌

ಅಮೆರಿಕಾ:  ನಾನು ಅಧ್ಯಕ್ಷನಾಗಿ ಆಯ್ಕೆಯಾಗದಿದ್ದರೆ ರಕ್ತಪಾತವಾಗುತ್ತದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಜಗತ್ತಿನಾದ್ಯಂತ ತೀವ್ರ ಕುತೂಹಲ ಕೆರಳಿಸಲಿದೆ. ಚುನಾವಣಾ ಪ್ರಚಾರದ ಭಾಗವಾಗಿ ಡೊನಾಲ್ಡ್ ಟ್ರಂಪ್ ಓಹಿಯೋದಲ್ಲಿ ಭಾಗವಹಿಸಿದ್ದರು.

ಅಧ್ಯಕ್ಷೀಯ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನಾಂಕವಾಗಿದೆ. ಹಿಂಸಾಕೃತ್ಯಗಳಲ್ಲಿ ಜನ ಸಾಯುವುದು ಖಚಿತ.

ನನ್ನನ್ನು ಆಯ್ಕೆ ಮಾಡದಿದ್ದರೆ ರಕ್ತಪಾತ ಮಾಡುವುದಾಗಿ ಬೆದರಿಕೆ ಹಾಕಿದರು.

ಇಂದು ನಮ್ಮ ದೇಶಕ್ಕೆ ಇತಿಹಾಸ ನಿರ್ಮಿಸಲಿದೆ ಎಂದು ನಾನು ನಂಬುತ್ತೇನೆ. ಚೀನಾ ಮೆಕ್ಸಿಕೊದಲ್ಲಿ ಕಾರು ಉತ್ಪಾದಿಸಿ ಅದನ್ನು ಅಮೆರಿಕಕ್ಕೆ ಮಾರಾಟ ಮಾಡುವ ಯೋಜನೆಯನ್ನು ಟೀಕಿಸಿ, ತಾನು ಮರು ಆಯ್ಕೆಯಾದರೆ ಚೀನಾವು ಅಮೆರಿಕಕ್ಕೆ ಯಾವುದೇ ವಾಹನಗಳನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ನಾನು ಗೆಲ್ಲದಿದ್ದರೆ, ಇಡೀ ವ್ಯವಸ್ಥೆಗೇ ಅಪಾಯ ಬರಲಿದೆ. ಅದು ದೇಶಕ್ಕೇ ಸಂಭವಿಸಲಿದೆ ಎಂದರು

Tags:
error: Content is protected !!