ತಾಂಡವಪುರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಕೂಟವು ಅಧಿಕಾರಿಕೆ ಬರುವುದು ನಿಶ್ಚಿತ ಎಂದು ವರುಣ ಕ್ಷೇತ್ರದ ವಾಜಿ ಶಾಸಕ ಹಾಗೂ ಆಶ್ರುಂ ಸಮಿತಿಯ ಅಧ್ಯಕ್ಷ ಡಾ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ರವರ ಪರ ಮತಾಯಚಿಸಿ ಅವರು ಮಾತನಾಡಿದರು.
ಜಿಪಂ ವಾಜಿ ಅಧ್ಯಕ್ಷರಾದ ಬಿ.ಎಂ.ರಾಮು, ಎಸ್.ಸಿ.ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಜಿಪಂ ಮಾಜಿ ಸದಸ್ಯೆ ರೇವಮ್ಮ ಮಲ್ಲೇಗೌಡ, ತಾಪಂ ಮಾಜಿ ಸದಸ್ಯೆ ಲಕ್ಷ್ಮಿ ಮಹದೇವ, ಗ್ರಾಪಂ ಉಪಾಧ್ಯಕ್ಷ ಶಿವಣ್ಣ, ದಕ್ಷಿಣಾಮೂರ್ತಿ, ರಾಕೇಶ್, ಎಂ.ಮಹದೇವ್, ಮುಖಂಡರು ಹಾಜರಿದ್ದರು.