ಮಂಡ್ಯ : ಮೋದಿಗೆ ಜಿಂದಾಬಾದ್ ಎನ್ನುವವರು ಅಪ್ಪನಿಗೆ ಹುಟ್ಟಿದವರಲ್ಲ ಎಂದು ಪ್ರೊ.ಮಹೇಶ್‌ಚಂದ್ರ ಗುರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಡ್ಯ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದತ್ಮಾಕ ಹೇಳಿಕೆ ನೀಡುವ ಮೂಲಕ ಪ್ರೊ. ಮಹೇಶ ಚಂದ್ರಗುರು ನಾಲಿಗೆ ಹರಿಬಿಟ್ಟಿದ್ದಾರೆ.
ಮೈಸೂರಿನ ಕ್ವಿಟ್ ಎನ್‌ಡಿಎ ಮತ್ತು ಸೇವ್ ಇಂಡಿಯಾ ಎಂಬ ವಿಚಾರವಾಗಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಈ ಹೇಳಿಕೆ ನೀಡಿದ್ದಾರೆ.
ಮೋದಿಗೆ ಜಿಂದಾಬಾದ್ ಹೇಳುವವರು ಅಪ್ಪನಿಗೆ ಹುಟ್ಟಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ.





