Mysore
21
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ನೀತಿ ಸಂಹಿತೆ ಜಾರಿಯಾದಂದಿನಿಂದ ಇದುವರೆಗೂ ಜಪ್ತಿ ಆಗಿದ್ದೇಷ್ಟು ಏನೇನು !

ಮಂಡ್ಯ: ಲೋಕಸಭಾ ಚುನಾವಣೆ ಹಿನ್ನಲೆ ಅಕ್ರಮ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಜಿಲ್ಲಾಡಳಿತ, ಮಾದರಿ ನೀತಿ ಸಂಹಿತೆ ಜಾರಿಯಾದಂದಿನಿಂದ ಇದುವರೆಗೂ ಜಿಲ್ಲೆಯಲ್ಲಿ 1 ಕೋಟಿ ನಗದು ಹಾಗೂ 1.50 ಕೋಟಿ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಮಾದರಿ ನೀತಿ ಜಾರಿಯಾದ ಮಾರ್ಚ್ 16 ರಿಂದ ಏಪ್ರಿಲ್ 23 ರವರೆಗೆ 1.06 ಕೋಟಿ ರೂ ನಗದು, ರೂ.1.50 ಕೋಟಿ ಮೌಲ್ಯದ ಮದ್ಯ 2.17 ಲಕ್ಷ ಮೌಲ್ಯದ ಡ್ರಗ್ಸ್ ಹಾಗೂ 40,000 ರೂ ಮೌಲ್ಯದ 2000 ಸೀರೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Tags:
error: Content is protected !!