Mysore
23
overcast clouds

Social Media

ಗುರುವಾರ, 01 ಜನವರಿ 2026
Light
Dark

ಹುಣಸೂರು: ಮತದಾನ ಮಾಡಿ ಮತಗಟ್ಟೆ ಹೊರಗೆ ಮರಣಹೊಂದಿದ ವೃದ್ಧೆ

ಮೈಸೂರು/ಹುಣಸೂರು: ಲೋಕಸಭೆ ಚುನಾವಣೆ ಹಿನ್ನಲೆ ಮತದಾನ ಮಾಡಿ ಮತಗಟ್ಟೆಯಿಂದ ಹೊರಬರುತ್ತಿದ್ದಂತೆಯೆ ವೃದ್ದೆಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.

90 ವರ್ಷದ ಪುಟ್ಟಮ್ಮ ಮೃತ ದುರ್ದೈವಿ. ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172 ರಲ್ಲಿ ಮತಚಲಾಯಿಸಿ ನಂತರ ಹೊರಬಂದ ಪುಟ್ಟಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

 

Tags:
error: Content is protected !!