Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಬಸವ ಜಯಂತಿ ಪ್ರಯುಕ್ತ ಬಸವ ಪುತ್ಥಳಿಗೆ ಸಿಎಂ ಮಾಲಾರ್ಪಣೆ

ಮೈಸೂರು : ವಿಸ್ವ ಬಸವ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಗನ್ ಹೌಸ್ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚಿಸಿ ಮಾಲಾರ್ಪಣೆ ಮಾಡಿದರು.

ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಸಚಿವ ಹೆಚ್.ಸಿ.ಮಹದೇವಪ್ಪ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ , ಶಾಸಕ ಹರೀಶ್ ಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಮಾನಿಗಳು ನೀಡಿದ ಎಳನೀರು ಸವಿದರು.

Tags: