Mysore
26
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಡೆಲ್ಲಿ ಸಿಎಂಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನವದೆಹಲಿ: ಡೆಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜೂನ್‌ 1ವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧಿತರಾಗಿದ್ದ ಕೇಜ್ರಿವಾಲ್‌ ಅವರಿಗೆ ಇಂದು (ಮೇ 10) ಸುಪ್ರೀಂ ಜಾಮೀನು ಮಂಜೂರು ಮಾಡಿದೆ.

Tags:
error: Content is protected !!