ಮೈಸೂರು: ಡೆಂಗಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಜಲದರ್ಶಿನಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.
ಇದೇ ಸಂಸರ್ಭದಲ್ಲಿ ಡೆಂಗಿ ಜ್ವರ ನಿಯಂತ್ರಣದ ಸಂಬಂಧ ಜನರಿಗೆ ಜಾಗೃತಿ ಮೂಡಿಸಲು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಡಿಎಚ್‌ಒ ಡಾ.ಕುಮಾರಸ್ವಾಮಿ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.