Mysore
31
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ಕರಾವಳಿ ಜಿಲ್ಲೆಗಳಿಗೆ ಮತ್ತೆ ರೆಡ್‌ ಅಲರ್ಟ್:‌ ಮೈಸೂರಿಗೆ ಯಲ್ಲೋ ಅಲರ್ಟ್‌

ಮೈಸೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಹುತೇಕ ನದಿ, ಜಲಾಶಯಗಳು ಭರ್ತಿಯಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದು. ಮೈಸೂರಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಪ್ರದೇಶವಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಮೈಸೂರು, ಹಾಸನ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್‌ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಣೆ ಮಾಡಲಾಗಿದ್ದು, ವಿಪರೀತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Tags:
error: Content is protected !!