Mysore
28
scattered clouds

Social Media

ಶನಿವಾರ, 30 ಮೇ 2026
Light
Dark

ಅಗಸ್ತ್ಯ ಕೋ-ಆಪರೇಟಿವ್ ಸೊಸೈಟಿಯಿಂದ ಯದುವೀರ್‌ ಅವರಿಗೆ ಅಭಿನಂದನೆ

ಮೈಸೂರು : ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ವತಿಯಿಂದ ಆಯೋಜಿಸಿದ ನೂತನ ಸಂಸದರು ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅಭಿನಂದನ ಸಮಾರಂಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಸಕರಾದ ಟಿ ಎಸ್ ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್, ಉಪಾಧ್ಯಕ್ಷರದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್, ವಿಕ್ರಂ ಅಯ್ಯಂಗಾರ್, ಎನ್,ಮಹಿಮ ಪಿ, ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.

Tags:
error: Content is protected !!