ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ(ಜು.25)ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಪೋಸ್ಟ್ ಮಾಡಿರುವ ಮೋದಿ, ಲೋಕಕಲ್ಯಾಣ ಮಾರ್ಗವಾಗಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು ಭೇಟಿ ಮಾಡಿರುವುದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರ ಜಾಣ್ಮೆ ಮತ್ತು ದೃಷ್ಟಿಕೋನವು ಆಳವಾಗಿದ್ದು, ಮೌಲ್ಯಯುತವದುದ್ದಾಗಿದೆ. ಅವರು ನನಗೆ ನೀಡಿರುವ ಕಲಾಕೃತಿಗೆ ನಾನು ಕೃತಜ್ಞಾನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಹೆಚ್ ಡಿ ದೇವೇಗೌಡರು ಮೋದಿಗೆ ನೀಡಿರುವ ಕಲಾಕೃತಿ